ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…