HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್
ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…