Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು
Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್‌ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…