ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಅರಸಾಳು ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ರಿಪ್ಪನ್‌ಪೇಟೆ: ಸಮೀಪದ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೀರ್ತಿ ರಾಜ್‌ಗೌಡ,ಉಪಾಧ್ಯಕ್ಷರಾಗಿ ಮಹಮ್ಮದ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೂ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅರಸಾಳು ಗ್ರಾಮ ಪಂಚಾಯತ್ ಪಿಡಿಒ ರವಿ ಅವಿರೋಧ ಆಯ್ಕೆ ಘೋಷಿಸಿದರು. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ,ಜಿಪಂ ಮಾಜಿ ಸದಸ್ಯ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಆನ್‌ಲೈನ್ ಗೇಮಿಂಗ್ ನಲ್ಲಿ ಲಕ್ಷಾಂತರ ರೂ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ ಆನ್‌ಲೈನ್‌ ಗೇಮಿಂಗ್‌(online gaming) ವ್ಯಾಮೋಹಕ್ಕೆ ಸಿಲುಕಿ 10 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಮನನೊಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಬೇಲೂರು ಗ್ರಾಮದಲ್ಲಿ ನಡೆದಿದೆ. ಹುಲಸೂರ ತಾಲೂಕಿನ ಬೇಲೂರ ಗ್ರಾಮದ ವಿಜಯಕುಮಾ‌ರ್ ಹೊಳ್ಳೆ (25) ಮೃತ ಯುವಕ. ಡಿ.ಫಾರ್ಮ್ ಪದವೀಧರನಾಗಿದ್ದ ಯುವಕ, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕೆಲ ತಿಂಗಳಿಂದ…

Read More

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ

ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್‌ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ….

Read More

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ

ಬೈಕ್  ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…

Read More

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು

RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…

Read More

ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ…

Read More