Headlines

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ ಆಯ್ಕೆ ನ.28 ,29 ಮತ್ತು 30 ರಂದು ಅದ್ದೂರಿ ಸಿದ್ದತೆ | ಕೆಸರುಗದ್ದೆ ಓಟದ ಸ್ಪರ್ಧೆ , ಬಿಜೂ ಸ್ಮರಣಾರ್ಥ ವಾಲಿಬಾಲ್ ಪಂದ್ಯಾವಳಿ , ಪಟ್ಲ ಸತೀಶ್ ನೇತ್ರತ್ವದಲ್ಲಿ ಯಕ್ಷಗಾನ ರಿಪ್ಪನ್‌ಪೇಟೆ : 31 ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 69ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ರವೀಂದ್ರ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ. ಸುಧೀರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ಲೀಲಾ…

Read More

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸರ್ವರ್ ದೋಷ – ಗ್ರಾಹಕರ ಆಕ್ರೋಶ

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳ ಮುಂದೆ ಜನಸ್ತೋಮ ಪಡಿತರಕ್ಕಾಗಿ ನಿಂತು ಹೈರಾಣಾಗಿದೆ.ಶುಕ್ರವಾರದಿಂದ ಪಡಿತರ ವಿತರಣೆ ಮಾಡುತ್ತಿದ್ದರೂ, ಎಲ್ಲಾ ಗ್ರಾಹಕರಿಗೆ ಪಡಿತರ ತಲುಪಿಸಲು ಸಾಧ್ಯವಾಗಿಲ್ಲ… ಇದರಿಂದಾಗಿ ಸಾರ್ವಜನಿಕರು ಸಂಬಂಧಿಸಿದವರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.ಇದಕ್ಕೆಲ್ಲ ಕಾರಣವಾಗಿದ್ದು ಗ್ರಾಹಕರ ಬೆರಳಚ್ಚು (ಬಯೋಮೆಟ್ರಿಕ್) ಪಡೆಯುವ ಸರ್ವರ್ ಗಳ ದೋಷ , ಇದರಿಂದಾಗಿ ಜನರ ನರಳಾಟ…. ಸರ್ವರ್ ವೈಫಲ್ಯದಿಂದಾಗಿ ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವಂತಾಗಿದೆ… ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿರುವ ಪುರುಷೋತ್ತಮ್ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಪಡಿತರಕ್ಕಾಗಿ ದೂರದ ಹಳ್ಳಿಗಳಿಂದ…

Read More

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ. ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ….

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ಮಾಜಿ ಸಚಿವ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಮಾಜಿ ಸಚಿವ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ…

Read More

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ

ಮಲೆನಾಡಿನಲ್ಲಿ ವೈಭವಪೂರ್ಣವಾಗಿ ಜರುಗಿದ ಭೂಮಿ ಹುಣ್ಣಿಮೆ ಹಬ್ಬ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದೊಂದಿಗೆ ಇಂದು ಶ್ರದ್ದಾಭಕ್ತಿಯಿಂದ ಆಚರಿಸಿದರು. ಗರ್ಭಿಣಿಯಂತೆ ಬೆಳೆಗಳಿಂದ ಮೈತುಂಬಿಕೊಂಡಿರುವ ವಸುಂಧರೆಗಿಂದು ವಿಜೃಂಭಣೆಯಿಂದ ಭೂ ತಾಯಿಗೆ ಗರ್ಭಿಣಿಯ ಸ್ಥಾನದಲ್ಲಿಟ್ಟು ಆಕೆಗೆ ಶ್ರದ್ದಾಭಕ್ತಿಯಿಂದ ಸೀಮಂತದ ಕಾರ್ಯವನ್ನು ನೆರವೇರಿಸಿ ಸಂಭ್ರಮಿಸಿದರು. ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದ್ದಾಗಿದ್ದು ಭೂ ತಾಯಿ ಗರ್ಭಿಣಿಯೆಂಬ ನಂಬಿಕೆಯಿಂದ ಅವಳ ಬಯಕೆಗೆ ಅನುಗುಣವಾಗಿ ಉಡಿತುಂಬುತ್ತಾರೆ. ಭೂಮಿ ಹುಣ್ಣಿಯ…

Read More

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ!

ತೀರ್ಥಹಳ್ಳಿಯ ತಹಶೀಲ್ದಾರ್ ಹೃದಯಘಾತದಿಂದ ನಿಧನ! ತೀರ್ಥಹಳ್ಳಿ : ತಾಲೂಕು ದಂಡಾಧಿಕಾರಿಗಳಾದ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು ನ್ಯಾಯಾಲಯದ ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು ಇರುವ ವೈಭವ ಲಾಡ್ಜ್ ನಲ್ಲಿ ತಂಗಿದ್ದರು. ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ತೀವ್ರ ತರದ ಎದೆ ನೋವು ಕಂಡು ಬಂದಿದ್ದು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಹೈಕೋರ್ಟ್ ಕೆಲಸದ ನಿಮಿತ್ತ…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ ಸಿಟಿ ಬಸ್, ಬೊಮ್ಮನಕಟ್ಟೆ ಕಡೆಗೆ ಪ್ರಯಾಣಿಸುತ್ತಿತ್ತು. ಈ ವೇಳೆ ಪಿ ಆಂಡ್ ಟಿ ಕಾಲೋನಿಯಲ್ಲಿ ರಸ್ತೆ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಬಿದ್ದಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 20 ಜನರು ಗಾಯಗೊಂಡಿದ್ದಾರೆ….

Read More

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು

ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ. ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ…

Read More