ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ

ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ  ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…

Read More

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಶಿವಮೊಗ್ಗ: ನಗರದ   ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್‌ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ  ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ  ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು.  ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು ಶಿವಮೊಗ್ಗ : ಮೊಬೈಲ್‌ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…

Read More

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ

ಚಿನ್ನದ ನಾಣ್ಯವೆಂದು ನಂಬಿಸಿ ಲಕ್ಷಾಂತರ ರೂ ವಂಚನೆ .ದೊಡ್ಡಬಳ್ಳಾಪುರದ ವ್ಯಕ್ತಿಗೆ ರಾಣೆಬೆನ್ನೂರಿನ ವ್ಯಕ್ತಿ ಆಯನೂರಿನಲ್ಲಿ ಚಿನ್ನದ ನಾಣ್ಯದ ಕಥೆಗಳನ್ನ ಕಟ್ಟಿ ವಂಚಿಸಿದ ಘಟನೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊಡ್ಡಬಳ್ಳಾಪುರದ ನಂದಿಗುಂದ ಗ್ರಾಮದ ಬಾಯಣ್ಣ ಎಂಬ ವ್ಯಕ್ತಿ ಕುಟುಂಬ ಸಮೇತರಾಗಿ ಡಿ.13 ರಂದು ಧರ್ಮಸ್ಥಳಕ್ಕೆ ಹೋದಾಗ ರಾಣೆಬೆನ್ನೂರಿನ ರಾಮಣ್ಣ ಎಂಬ ವ್ಯಕ್ತಿ ಪರಿಚಯವಾಗುತ್ತಾನೆ. ಇಬ್ಬರು ಮೊಬೈಲ್ ನಂಬರ್ ನ್ನ ಎಕ್ಸಚೇಂಜ್ ಮಾಡಿಕೊಂಡಿರುತ್ತಾರೆ. ಊರಿಗೆ ಹೋದ ಮೇಲೆ ಕರೆ ಮಾಡುವುದಾಗಿ ರಾಮಣ್ಣ ಬಾಯಣ್ಣನಿಗೆ ಹೇಳಿರುತ್ತಾರೆ. ಬಾಯಣ್ಣ…

Read More

ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ

ರಕ್ತದಾನಿ ಹಾಲೇಶಪ್ಪಗೆ ಸಂಘ ಸಂಸ್ಥೆಗಳಿಂದ ಸನ್ಮಾನ ಶಿವಮೊಗ್ಗ: ವೃತ್ತಿಯ ಜತೆಗೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ರಕ್ತದಾನಿ, ಪರಿಸರ ಪ್ರೇಮಿ, ಸಮಾಜ ಸೇವಕ, ಭದ್ರಾವತಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಹಾಲೇಶಪ್ಪ ಅವರಿಗೆ ಶಿವಮೊಗ್ಗ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಸ್ಪಂದನ ಹೆಲ್ತ್ ಫೌಂಡೇಷನ್, ಸಂಜೀವಿನಿ ರಕ್ತನಿಧಿ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಸ್ಪಂದನ ಹೆಲ್ತ್ ಫೌಂಡೇಷನ್ ಅಧ್ಯಕ್ಷ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಉಪಾಧ್ಯಕ್ಷ ತಾರಾನಾಥ್ ಮಾತನಾಡಿ, ಹಾಲೇಶಪ್ಪ ಅವರು ಈಗಾಗಲೇ ೪೪ ಬಾರಿ ರಕ್ತದಾನ ಮಾಡಿ…

Read More