RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ
RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಹೋಳಿಗೆ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತದಿಂದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಹಿಂಭಾಗದ ಕೂರ ತಂಝಲ್ ಸಭಾ ಭವನಕ್ಕೆ ತೆರಳಿದ ವೇಳೆಯಲ್ಲಿ…