Headlines

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವಲ್ಲಿ ರಾಮಕೃಷ್ಣ ವಿದ್ಯಾಲಯ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸುಸಂಸ್ಕೃತ ಶಿಕ್ಷಣ ನೀಡುವುದರೊಂದಿಗೆ , ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ರಾಮಕೃಷ್ಣ ವಿದ್ಯಾಲಯ ಸಹಕಾರಿಯಾಗಿದೆ ಎಂದು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಶಾರದಾ ರಾಮಕೃಷ್ಣ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಮಕೃಷ್ಣ…

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು

ಟಿವಿ ರಿಮೋಟ್ ಗಾಗಿ ಮಕ್ಕಳ ನಡುವೆ ಜಗಳ – ಮನನೊಂದ ಬಾಲಕಿ ವಿಷ ಸೇವಿಸಿ ಸಾವು ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ…

Read More

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ

ಗರ್ಲ್ ಫ್ರೆಂಡ್ ಎಕ್ಸ್ಚೇಂಜ್ ದಂಧೆ ಬೆಳಕಿಗೆ – ಪೊಲೀಸರಿಂದ ಇಬ್ಬರ ಬಂಧನ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಗರ್ಲ್ ಫ್ರೆಂಡ್ ಎಕ್ಸ್​​ಚೇಂಜ್ ದಂಧೆ ಬೆಳಕಿಗೆ ಬಂದಿದೆ. ‘ಸ್ವಿಂಗರ್ಸ್’ ಎನ್ನುವ ಹೆಸರಿನಲ್ಲಿ ಪಾರ್ಟಿಗೆ ಎಂದು ಕರೆದು ಪರಸ್ಪರ ಗರ್ಲ್ ಫ್ರೆಂಡ್ ಎಕ್ಸ್ ಚೇಂಜ್ ಮಾಡಿಕೊಳ್ಳುವ ಈ ದಂಧೆಯಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗೆಳತಿಯನ್ನು ಪಾರ್ಟಿಗೆ ಎಂದು ಕರೆದು ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರವೆಸಗಿದ್ದು ಬೆಳಕಿಗೆ ಬಂದಿದೆ. ಹರೀಶ್ ಹಾಗೂ ಹೇಮಂತ್ ಬಂಧಿತ ಆರೋಪಿಗಳು. ಇವರಿಬ್ಬರೂ ಪರಸ್ಪರ ಗರ್ಲ್…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರು ವಿಧಾನಸಭೆ ಅಧಿವೇಶನದಲ್ಲಿರುವ ಹಿನ್ನಲೆಯಲ್ಲಿ ಅವರ ಸೂಚನೆ ಮೇರೆಗೆ ಶಾಸಕರ ಆಪ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು

ಬಾಯ್ಲರ್ ಸ್ಫೋಟ ಪ್ರಕರಣ – ನಾಪತ್ತೆಯಾಗಿದ್ದ ವ್ಯಕ್ತಿ ಸಾವು ಭದ್ರಾವತಿ, ಡಿ. 20: ಭದ್ರಾವತಿ ನಗರದ ಚನ್ನಗಿರಿ ರಸ್ತೆಯ ರೈಸ್’ಮಿಲ್ ವೊಂದರಲ್ಲಿ ಡಿ. 19 ರ ಸಂಜೆ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ, ಓರ್ವರು ಮೃತಪಟ್ಟಿರುವುದು ಖಚಿತವಾಗಿದೆ. ಈ ವಿಷಯವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ‘ಘಟನೆಯಲ್ಲಿ ರಘು ಎಂಬುವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅವರ ಮೃತದೇಹ ಪತ್ತೆ ಹಚ್ಚಲಾಗಿದೆ’ ಎಂದು ಶುಕ್ರವಾರ ಮಾಹಿತಿ ನೀಡಿದ್ದಾರೆ.ರೈಸ್’ಮಿಲ್ ನ ಒಂದು ಬಾಯ್ಲರ್ ಸ್ಪೋಟಗೊಂಡಿದ್ದು, ಒಟ್ಟಾರೆ 7…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…

Read More