
ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !
ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…