ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Crime News
Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು,…


