ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್ ಬಳಿ ಬಸ್‌ವೊಂದಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…


