ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete
ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete ರಿಪ್ಪನ್ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…