Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ
Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ ಬಂಗಾರ ಪಾಲಿಶ್ ಹಾಕಿಕೊಡುತ್ತೇವೆ ಎಂದು ಮಹಿಳೆಯರನ್ನು ಯಾಮಾರಿಸುವ ಗ್ಯಾಂಗ್ವೊಂದನ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕುತೂಹಲ ಮೂಡಿಸಿದ ಪ್ರಕರಣದಲ್ಲಿ ಅಜ್ಜಿಗೆ ನಕಲಿ ಚಿನ್ನದ ನಾಣ್ಯಕೊಟ್ಟು ಆಕೆಯ ಬೆಂಡೋಲೆಯನ್ನು ಪಾಲೀಶ್ ನೆಪದಲ್ಲಿ ಕದ್ದೊಯ್ದಿದ್ದ ಆರೋಪದ ಅಡಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ …