Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ ರಿಪ್ಪನ್‌ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…


