ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ | Crime News
Ripponpet | ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಪಂ ಅಧ್ಯಕ್ಷೆಯ ಮೇಲೆ ಹಲ್ಲೆ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾದ ಧನಲಕ್ಷ್ಮಿ ಗಂಗಾಧರ್ ರವರ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಕಲ್ಲುಹಳ್ಳ ಗ್ರಾಮದ ಸುನೀಲ್ (34) ಬಂಧಿತ ಆರೋಪಿಯಾಗಿದ್ದಾನೆ. ನಡೆದಿದ್ದೇನು ..?? ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕಲ್ಲುಹಳ್ಳ ಗ್ರಾಮದ ಪುಟ್ಟಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರವರ ಪತಿ…


