
ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ
ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…