ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ
ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ.
ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದಿದ್ದ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಿರಂತರವಾಗಿ ನಾಯಿಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಇದೀಗ ಕೊಟ್ಟಿಗೆ ಒಳಗೆ ದಾಳಿ ನಡೆಸಿ ಜಾನುವಾರಗಳನ್ನು ಗುರಿಯಾಗಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…