ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ
ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ.
ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5 ಸಾವಿರ ರೂ.ಅಸಲಿಗೆ ಬಡ್ಡಿ ಸೇರಿದಂತೆ 9 ಸಾವಿರ ರೂಪಾಯಿ ನೀಡುವಂತೆ ಸಾಲ ಕೊಟ್ಟ ವ್ಯಕ್ತಿ ಕೇಳಿದ್ದ. ಸಾಲ ಹಿಂದಿರುಗಿಸದ ಕಾರಣ ಮಹೇಶ್ ಬಳಿ ಇದ್ದ ಬೈಕ್ ನ್ನು ಎತ್ತಿಕೊಂಡು ಹೋಗಿದ್ದ. ಇದರಿಂದ ಅವಮಾನ ತಾಳಲಾರದೇ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…
ರಿಪ್ಪನ್‌ಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಸಾಮೂಹಿಕ ಋಗ್ವೇದ ಉಪಾಕರ್ಮ ಯಜ್ಞ ಮಹೋತ್ಸವ Rituals of Rigveda Upakarma and Vishwakarma Yajna were…
ಈದ್ ಮಿಲಾದ್ ಹಿನ್ನೆಲೆ: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ, ಡಿಜೆ, ಸಿಡಿಮದ್ದು ನಿಷೇಧ - ಡಿಸಿ ಆದೇಶ Shivamogga district…
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School,…