ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು | ಆಗುಂಬೆ ಘಾಟ್ ನಲ್ಲಿ ನಡೆದ ಘಟನೆ
ತೀರ್ಥಹಳ್ಳಿ: ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ಬರುತ್ತಿದ್ದ ವ್ಯಕ್ತಿಯೊಬ್ಬರಿಗೆ ಬಸ್ ನಲ್ಲೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಬಸ್ ನಲ್ಲಿ ಆಗಮಿಸುತ್ತಿದ್ದ ಕೊಪ್ಪದ ಹರೀಶ್ ಬಳ್ಳಾಲ್ ಎನ್ನುವವರಿಗೆ ತೀವ್ರ ಹೃದಯಘಾತ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸ್ ಡ್ರೈವರ್ ಪ್ರಾಥಮಿಕ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಪ್ರಾಣ ಬಿಟ್ಟಿದ್ದಾರೆ.
ಆಗುಂಬೆ ವೈದ್ಯಾಧಿಕಾರಿಯಾದ ಅನಿಕೇತನ್ ಪರೀಕ್ಷಿಸಿ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.
ನಂತರ ಆಗುಂಬೆಯ ಲಯನ್ಸ್ ಕ್ಲಬ್ ಆಂಬುಲೆನ್ಸ್ ಗೆ ಬಳ್ಳಾಳ್ ಅವರ ಮೃತದೇಹವನ್ನು ಶಿಫ್ಟ್ ಮಾಡಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ತೊಂದರೆ ಆಗದಂತೆ ಬಸ್ಸನ್ನು ಕಳಿಸಿ ಕೊಟ್ಟಿರುತ್ತಾರೆ ಎಂದು ತಿಳಿದು ಬಂದಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…