ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್ ವಶಕ್ಕೆ
ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.
ಗಿರೀಶ್ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ.
ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ.
ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…