Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು

RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್‌ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…

Read More

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ

ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್‌ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..! ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ…..

Read More

RIPPONPETE |ಗವಟೂರಿನಲ್ಲಿ ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ

RIPPONPETE | ಅಲ್ ಬದ್ರಿಯಾ ಮದರಸ ಕಟ್ಟಡ ಲೋಕಾರ್ಪಣೆ ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಗ್ರಾಮದ ಅಲ್ ಬದ್ರಿಯಾ ಮದ್ರಸದ ನೂತನ ಕಟ್ಟಡ ಸುನ್ನಿ ಜಂ -ಇಯ್ಯಂತುಲ್ ಸಮಿತಿಯ ಸಾಗರ ರೇಂಜ್ ಅಧ್ಯಕ್ಷರಾದ ಎ ಸಿ ಮಹಮ್ಮದ್ ಫೈಜಿ ( ಕಾರ್ಗಲ್ ಉಸ್ತಾದ್) ಲೋಕಾರ್ಪಣೆಗೊಳಿಸಿದರು..ನಂತರ ಕೂರ ತಂಝಲ್ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮನುಷ್ಯನನ್ನು ಮಾನವೀಯತೆ ಪಾಠ ಕಲಿಸಿ, ಸಮಾಜದಲ್ಲಿ ಜೀವಿಸುವ ರೀತಿಯ ಜೊತೆಗೆ ಆಧ್ಯಾತ್ಮಿಕ ಚಿಂತನೆಗಳನ್ನು ಮೈಗೂಡಿಸಿ ಕೊಳ್ಳಲು ಕಲಿಸುವ ಕೇಂದ್ರಗಳಾಗಿರುವ ಮದ್ರಸ…

Read More

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ – ಶಾಸಕ ಬೇಳೂರು ಗೋಪಾಲಕೃಷ್ಣ ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕರು ರಿಪ್ಪನ್‌ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಹಲವಾರು ಮಹತ್ವದ ಯೋಜನೆಗಳನ್ನು ಸಿದ್ದಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಟ್ಟಣವನ್ನು ಸುಂದರವನ್ನಾಗಿಸಲು ತಾನು ಬದ್ದನಾಗಿದ್ದೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ವೀಕ್ಷಿಸಿ ನಂತರ ಮಾತನಾಡಿದ ಶಾಸಕರು ಸಾಗರ ಹಾಗೂ ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿಗೆ…

Read More