RIPPONPETE | ಬುದ್ದಿಮಾಂದ್ಯ ವ್ಯಕ್ತಿ ನಾಪತ್ತೆ – ಪತ್ತೆಗೆ ಮನವಿ
ರಿಪ್ಪನ್‌ಪೇಟೆ ; ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಬುದ್ದಿಮಾಂದ್ಯ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಗುಬ್ಬಿಗ ಸಮೀಪದ ಸಾರನಜಡ್ಡು ಗ್ರಾಮದ ಬಸಪ್ಪ ಬಿನ್ ಪುಟ್ಟನಾಯ್ಕ (68) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾರೆ.
ದಿನಾಂಕ 12-01-2025 ರಂದು ಮನೆಯಿಂದ ಹೊರಹೋದ ಬಸಪ್ಪ ರವರು ಮನೆಗೆ ಹಿಂದಿರುಗಿರುವುದಿಲ್ಲ, ಈ ಹಿಂದೆ ಹಲವು ಬಾರಿ ಹೋದವರು ವಾರದಲ್ಲಿ ಹಿಂದಿರುಗಿದ್ದಾರೆ.ಸಂಬಂಧಿಕರ ಬಳಿ ಎಲ್ಲಾ ವಿಚಾರಿಸಿದಾಗ ಎಲ್ಲೂ ಪತ್ತೆಯಾಗಿರುವುದಿಲ್ಲ , ಈ ಸಂಬಂಧ ಜ.12ರಿಂದ ಇವರು ನಾಪತ್ತೆಯಾಗಿರುವುದಾಗಿ ಸಂಬಂಧಿ ಪ್ರಭಾಕರ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಪತ್ತೆಗಾಗಿ ಮನವಿ ಮಾಡಿದ್ದಾರೆ.
ಈ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ರಿಪ್ಪನ್‌ಪೇಟೆ ಪೊಲೀಸರಿಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.
ಸಂಪರ್ಕಿಸಿ : 9480803635 , 9972721268
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…