ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ವಯೋ ನಿವೃತ್ತಿ ಹೊಂದಿದ ಎಎಸ್ ಐ ಮಂಜಪ್ಪ ಸೇರಿದಂತೆ ಅಧಿಕಾರಿಗಳಿಗೆ ಎಸ್ ಪಿ ಆತ್ಮೀಯ ಬೀಳ್ಕೊಡುಗೆ

ಶಿವಮೊಗ್ಗ: ಡಿ. 31 ರಂದು ವಯೋನಿವೃತ್ತಿ ಹೊಂದಿದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ ಸೇರಿದಂತೆ  ಪೊಲೀಸ್ ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್‌ಕುಮಾರ್  ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎಎಸ್ ಐ ಮಂಜಪ್ಪ , ದೊಡ್ಡಪೇಟೆ ಎಎಸ್‌ಐ ಆರ್. ಶ್ರೀನಿವಾಸ್,  ಶಿಕಾರಿಪುರ ಗ್ರಾಮಾಂತರ ಠಣೆಯ ಪಿಎಸ್‌ಐ ಕೆ. ಮಂಜುನಾಥ್ ವಯೋನಿವೃತ್ತಿ ಹೊಂದಿದ ಅಧಿಕಾರಿಗಳಾಗಿದ್ದಾರೆ.

ಈ ಸಂದರ್ಭದಲ್ಲಿ ಸಹಾಯಕ ಆಡಳಿತಾಧಿಕಾರಿ  ಸತೀಶ್, ಶಾಖಾಧಿಕಾರಿ  ಎಂ ಎಂ ಮಾಳಗಿ ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

6 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

8 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

9 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

18 hours ago