SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ?
ಬೆಂಗಳೂರು: ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.
SSLC ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 21- ಪ್ರಥಮ ಭಾಷೆ ಮಾರ್ಚ್ 24- ಗಣಿತ ಮಾರ್ಚ್ 26- ದ್ವಿತೀಯ ಭಾಷೆ ಮಾರ್ಚ್ 29- ಸಮಾಜ ವಿಜ್ಞಾನ ಏಪ್ರಿಲ್ 2- ವಿಜ್ಞಾನ ಏಪ್ರಿಲ್ 4- ತೃತೀಯ ಭಾಷೆ
ದ್ವಿತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್ ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ ಮಾರ್ಚ್ 13- ಅರ್ಥಶಾಸ್ತ್ರ ಮಾರ್ಚ್ 15- ಇಂಗ್ಲಿಷ್ ಮಾರ್ಚ್ 17- ಭೂಗೋಳಶಾಸ್ತ್ರ ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್ ಮಾರ್ಚ್ 20- ಹಿಂದಿ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply