SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ – ಯಾವ್ಯಾವ ದಿನ, ಯಾವ ಪರೀಕ್ಷೆ?
ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ, ಮಾರ್ಚ್ 20 ರ ವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.
SSLC ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 21- ಪ್ರಥಮ ಭಾಷೆ
ಮಾರ್ಚ್ 24- ಗಣಿತ
ಮಾರ್ಚ್ 26- ದ್ವಿತೀಯ ಭಾಷೆ
ಮಾರ್ಚ್ 29- ಸಮಾಜ ವಿಜ್ಞಾನ
ಏಪ್ರಿಲ್ 2- ವಿಜ್ಞಾನ
ಏಪ್ರಿಲ್ 4- ತೃತೀಯ ಭಾಷೆ
ದ್ವಿತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲಿಷ್
ಮಾರ್ಚ್ 17- ಭೂಗೋಳಶಾಸ್ತ್ರ
ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
ಮಾರ್ಚ್ 20- ಹಿಂದಿ
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…