POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

GridArt 20250120 142856667.jpg

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.