POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು

GridArt 20250131 113244027.jpg

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು

ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ  ಪ್ರಶಾಂತ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ವರ್ಷದ ಹಿಂದೆ ಪತ್ನಿಯಿಂದ ವಿಚ್ಚೆದನವಾಗಿತ್ತು ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.