ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ.
ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ ಮಾಡಿ ಇಬ್ಬರು ಆರೋಪಿಗಳು ಕೊಲೆ ಮಾಡಿದ್ದಾರೆ.
ಬುಧವಾರ ರಾತ್ರಿಯೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…