ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ
ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ.
ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ.
ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ ಬಾರದೆ ಬೆಳೆಯಲ್ಲಿ ನಷ್ಟ ಕಂಡುಬಂದಿದೆ.
ಯೇಗಮ್ಮ ಅವರಿಗೆ ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ಹೊಲದಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…