ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ
ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ.
ಐಸಿರಿ (14 ವರ್ಷ ) ಮೃತಪಟ್ಟ ದುರ್ಧೈವಿ.
ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…