RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ.
ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ.
ಅವಘಡ ನಡೆದ ಸ್ಥಳದಲ್ಲಿ ಮತ್ತಷ್ಟು ಹುಲ್ಲಿನ ಬಣವೆಗಳಿದ್ದು ಅಲ್ಲಿಗೂ ಬೆಂಕಿ ಹತ್ತಿಕೊಳ್ಳುವ ಪರಿಸ್ಥಿತಿ ಉಂಟಾಗಿತ್ತು ಈ ಸಂಧರ್ಭದಲ್ಲಿ ಸ್ಥಳೀಯರೆಲ್ಲಾ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ಮೆಸ್ಕಾಂ ಇಲಾಖೆಯರು ತಕ್ಷಣ ಸ್ಪಂದಿಸಿ ವಿದ್ಯುತ್ ಸಂಪರ್ಕವನ್ನು ಕಲ್ಪಿಸಿದ ಕಾರಣ ದೊಡ್ಡ ಅನಾಹುತವನ್ನು ತಪ್ಪಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…