ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ
ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ.
ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ.
ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್ ಅವರನ್ನು ಸಾಗರ ವಿಧಾನಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಈ ಜವಾಬ್ದಾರಿಯನ್ನು ತಾವು ವಹಿಸಿಕೊಂಡು, ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಸ್ಥಳೀಯ ನಾಯಕರೊಡನೆ ಸೇರಿಕೊಂಡು, ಪಕ್ಷ ಸಂಘಟನೆಯನ್ನು ಮಾಡುತ್ತಾ, ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಶ್ರಮಿಸುವಂತೆ ಕೋರಿದ್ದಾರೆ.
ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…
ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…
ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…
ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…
ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…