ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ.
ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ.
ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.