ಸಾಗರ ರಸ್ತೆಯಲ್ಲಿರುವ ಬ್ಲೂಮೂನ್ ವೈನ್ಸ್ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ
ಶಿವಮೊಗ್ಗದ ಸಾಗರ ರೋಡ್‌ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆದಿದೆ .
ಇಲ್ಲಿನ ಬ್ಲೂಮೂನ್ ವೈನ್ಸ್ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ ಮಾಡಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿವಿಧ ಠಾಣೆಯ ಪೊಲೀಸರ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…