ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕೆ ಎಸ್ಸಾರ್ಟಿಸಿ ಬಸ್
ಶಿವಮೊಗ್ಗ : ಸಾಗರದಿಂದ ಹೊನ್ನಾವರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತವಾಗಿದ್ದು, ಹಲವರಿಗೆ ಸಣ್ಣಪುಟ್ಟ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರು ಹೊನ್ನಾವರ ಹೈವೆಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಳೆಮುರ್ಕಿ ಕ್ರಾಸ್‌ನಲ್ಲಿ ಆಕ್ಸಿಡೆಂಟ್ ಆಗಿದೆ. ಬಸ್‌ನಲ್ಲಿ 49 ಪ್ರಯಾಣಿಕರಿದ್ದರು.
ಬಸ್ ಸಾಗರದಿಂದ ಹೊರಟು, ಮಾವಿನಗುಂಡಿಯಿಂದ ಇಳಿದು ಗೇರುಸೊಪ್ಪ ಬಳಿ ಸಿಗುವ ಕ್ರಾಸ್‌ನಲ್ಲಿ ಕಂಟ್ರೋಲ್ ತಪ್ಪಿ ರಸ್ತೆಗೆ ಹೊಂದಿಕೊಂಡಿದ್ದ ಧರೆಗೆ ಬಸ್ ಡಿಕ್ಕಿಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಪ್ರಯಾಣಿಕರಿಗೆ ಹೆಚ್ಚು ಪೆಟ್ಟಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಎಲ್ಲರೂ ಬಚಾವ್ ಆಗಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…