w
Headlines
Home » ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

GridArt 20250211 203233927.jpg

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ.

ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಗೆ ನಡೆದ ಆಂತರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವ ಮುಖಾಂತರ ಮಹಿಳಾ ಕೋಟದಡಿ ಮೊಟ್ಟ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯಿಂದ ಏಕೈಕ ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.