POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

Screenshot 20250212 200659 Chrome.jpg

ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು

ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.

ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.

ಜಮೀನಿನ  ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ ನ ಮಾಧ್ಯಮಗಳಿಗೆ ತಿಳಿಸಿದೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ನಾಳೆ ಗ್ರಾಪಂ ಸದಸ್ಯರು ಗ್ರಾಪಂ ಕಚೇರಿ ಮುಂದೆ  ಪ್ರತಿಭಟಿಸುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.