ಗ್ರಾಪಂ ಅಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ – ಆಸ್ಪತ್ರೆಗೆ ದಾಖಲು
ಶಿವಮೊಗ್ಗ : ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಪಿಡಿಒ ವಿರುದ್ಧ ಆರೋಪಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನ ಮೆಗ್ಗಾನ್ ಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಜಮೀನಿನ ವಿಚಾರದಲ್ಲಿ ತಮ್ಮನ್ನ ಭೇಟಿ ಮಾಡಲು ಬಂದ ಗ್ರಾಮಸ್ಥರಿಗೆ ಪಿಡಿಒರನ್ನ ಬರ ಹೇಳಿದರೂ ಬಾರದ ಪಿಡಿಒರಿಂದ ಅವಮಾನಕ್ಕೊಳಗಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಅವರ ಆಪ್ತ ವಲಯ ನ ಮಾಧ್ಯಮಗಳಿಗೆ ತಿಳಿಸಿದೆ.
ಕುಂಸಿ ಪೊಲೀಸ್ ಠಾಣೆಯಲ್ಲಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ನಾಳೆ ಗ್ರಾಪಂ ಸದಸ್ಯರು ಗ್ರಾಪಂ ಕಚೇರಿ ಮುಂದೆ ಪ್ರತಿಭಟಿಸುವ ಸಾಧ್ಯತೆಯಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…