
ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ
ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…