ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ನಾಪತ್ತೆ
ಶಿವಮೊಗ್ಗ : ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದಾಳೆ.
ಅಗ್ನಿಶಾಮಕ ಸಿಬ್ಬಂದಿ ನಾಪತ್ತೆಯಾಗಿರುವ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡದ ಬಳಿ ತುಂಗಾ ಚಾನಲ್‌ಗೆ ಬಟ್ಟೆ ತೊಳೆಯಲು ಹೋಗಿದ್ದ ರೇಷ್ಮಾಬಾನು (33) ನಾಪತ್ತೆಯಾಗಿದ್ದಾರೆ.
ಕಾಲು ಜಾರಿ ಚಾನಲ್‌ಗೆ ಬಿದ್ದಿರುವ ಶಂಕೆ ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ದುರಾಸೆ ಗೆಲ್ಲಲಿಲ್ಲ, ಪ್ರಾಮಾಣಿಕತೆ ಸೋಲಲಿಲ್ಲ! ಚಿನ್ನದ ಸರ ಮರಳಿಸಿ ಎಲ್ಲರ ಹೃದಯ ಗೆದ್ದ ಗುರುಶಕ್ತಿ ಬಸ್ ಸಿಬ್ಬಂದಿಗಳು Gold mangalsutra…
ರಿಪ್ಪನ್ ಪೇಟೆ : ಕೂಲಿ ಕೆಲಸಕ್ಕೆಂದು ಬಂದಿದ್ದ ಬಾಲಕಿಗೆ ಕಂಟಕವಾದ ಕಾಮುಕನಿಂದ , ಗರ್ಭಿಣಿ! ಆರೋಪಿಯ ಬಂಧನ A 16-year-old minor…
ರಿಪ್ಪನ್‌ಪೇಟೆ ಪೊಲೀಸ್ ಜೀಪ್‌ಗೆ ಅಪರಿಚಿತ ವಾಹನ ಡಿಕ್ಕಿ: ಮರಕ್ಕೆ ಅಪ್ಪಳಿಸಿದ ಜೀಪ್, ತಪ್ಪಿದ ಭಾರಿ ಅನಾಹುತ A major disaster…
ತುಂಗಾ ನದಿಗೆ ಮೂವರು ಮಕ್ಕಳೊಂದಿಗೆ ಹಾರಿದ ತಾಯಿ : ಇಬ್ಬರು ಹೆಣ್ಣು ಮಕ್ಕಳಿಗಾಗಿ ಶೋಧ ಮುಂದುವರಿಕೆ Mother and three…
ಹಿಟ್ ಅಂಡ್ ರನ್; ಬೈಕ್‌ಗೆ ಟಿಪ್ಪರ್ ಡಿಕ್ಕಿ – ಯುವತಿ ಸ್ಥಳದಲ್ಲಿಯೇ ಸಾವು Young woman Archana Jain dies…
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…