ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ – ಆರೋಪಿ ಪೊಲೀಸ್ ವಶಕ್ಕೆ..!!
ಭಿನ್ನಕೋಮಿನ ಯುವಕರ ಮಧ್ಯೆ ಕ್ಷುಲಕ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಶನಿವಾರ (ಮಾ.15) ರಾತ್ರಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ನಡೆದಿದೆ.
ಶಿಕಾರಿಪುರ ಪಟ್ಟಣದ ಮಾಸೂರು ಸರ್ಕಲ್ ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಸಂದರ್ಭದಲ್ಲಿ ಬೈಕ್ ನ ಹಾರ್ನ್ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಯುವಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ಈ ಸಂದರ್ಭ ಘಟನೆ ನಡೆದ ಸ್ಥಳದ ಪಕ್ಕದಲ್ಲಿಯೇ ಇದ್ದ ಹಣ್ಣಿನ ಅಂಗಡಿಯಲ್ಲಿದ್ದ ಚಾಕು ತೆಗೆದು ಇರಿಯಲಾಗಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಯುವಕನನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.
ಆರೋಪಿಯನ್ನು ಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…