ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!
ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿ ನಿಸರ್ಗ (18) ಮೃತ ದುರ್ಧೈವಿಯಾಗಿದ್ದಾರೆ.
ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.
ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…