
BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ!
BSNL ನೆಟ್ವರ್ಕ್ ಸಮಸ್ಯೆ – ಗ್ರಾಹಕನ ಏಕಾಂಗಿ ಧರಣಿ! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ಸಮೀಪದ ಹೊಸಕೊಪ್ಪ ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಿಗುತ್ತಿಲ್ಲ ಎಂದು ದೂರಿ ಗ್ರಾಮದ ಸೀತಾರಾಮ ಹೆಗಡೆ ಶುಕ್ರವಾರ (ಮಾ.07) ಬಿಎಸ್‌ಎನ್‌ಎಲ್ ಕಚೇರಿ ಎದುರು ಏಕಾಂಗಿ ಧರಣಿ ನಡೆಸಿ ಗಮನ ಸೆಳೆದರು. ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಮ್ಮ ಮನೆಗೆ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸೌಲಭ್ಯ ಇಲ್ಲವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೆ ಸ್ಪಂದಿಸುತ್ತಿಲ್ಲ. ದಿನಕ್ಕೆ ಕನಿಷ್ಠ ಸಂಜೆ 5ರಿಂದ 7 ಗಂಟೆ ನೆಟ್ವರ್ಕ್…