ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು
ಶಿವಮೊಗ್ಗ: ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ.
ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್‌ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು.
ಕೂಡಲೇ ಆತನಿಗೆ ಗುಂಡು ಹಾರಿಸಿ ತಪ್ಪಿಸಿಕೊಳ್ಳದಂತೆ ಮಾಡಲಾಯಿತು. ಇದರಿಂದ ನೆಲಕ್ಕೆ ಬಿದ್ದಾಗ ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.
ಘಟನೆಯಲ್ಲಿ ಅರುಣ್ ಎನ್ನುವ ಕಾನಸ್ಟೆಬಲ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಕೊಲೆ, ದರೋಡೆ, ಕೊಲೆ ಯತ್ನದ ಕೇಸುಗಳು ಅಬಿದ್ ಮೇಲಿವೆ.
ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…
ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…
ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…
ಗುಟ್ಕಾ- ಪಾನ್ ಮಸಾಲಾ ಬ್ಯಾನ್‌ಗೆ ಬಿಗ್ ಟ್ವಿಸ್ಟ್: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…
ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…