ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!
ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ.
ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ.
ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ, ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ ಈ ಯುವಕ ಸಾಲದ ಕಿರುಕುಳಕ್ಕೆ ಬೇಸತ್ತು ಹಾಗೂ ಈ ಬಾರಿ ಅಡಿಕೆಗೆ ಬಂದಿರುವ ಎಲೆ ಚುಕ್ಕಿ ರೋಗದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…