ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ , ಒಬ್ಬನ ಕಾಲಿಗೆ ಗುಂಡೇಟು.!
ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ.
ಕಳೆದ ರಾತ್ರಿ ಎರಡು ಕಾರಿನಲ್ಲಿ ಏಳು ಜನರ ತಂಡ ಮತ್ತೆ ಬಂದಾಗ ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ ದರೋಡೆಕೋರತ್ತ ಪೊಲೀಸರು ಗುಂಡು ಹಾರಿಸಿದ್ದು ಓರ್ವ ಗಾಯಗೊಂಡು ಬಿದ್ದಿದ್ದನು.
ಏಳು ಜನ ಆರೋಪಿಗಳಲ್ಲಿ ಮೂವರು ತಪ್ಪಿಸಿಕೊಂಡಿದ್ದು ನಾಲ್ಕು ಜನ ಸಿಕ್ಕಿ ಬಿದ್ದಿದ್ದಾರೆ ಗಾಯಾಳುವನ್ನು ಹೊನ್ನಾಳಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ ದರೋಡೆಕೋರರು ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದಾಗ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ದಾವಣಗೆರೆಯ ಎಸ್ಪಿ ಉಮಾ ಭೇಟಿ ನೀಡಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…