RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ
RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ
RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ
RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಶಾಂತಪುರ ಗ್ರಾಮದ ತಿರುವಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಭದ್ರಾವತಿ ಮೂಲದ ಮರಕೆಲಸ ಮಾಡುವ ಇಬ್ಬರು ಹಾಗೂ ಕೋಡೂರು ಗ್ರಾಮದ ಸಿದ್ದಗಿರಿ ಗ್ರಾಮದ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿರುವ ಬಗ್ಗೆ ವರದಿಯಾಗಿದೆ.
ಭದ್ರಾವತಿ ಬೊಮ್ಮನಕಟ್ಟೆ ಮೂಲದ ರಾಜು ಎಂಬಾತನ ಪರಿಸ್ಥಿತಿ ಗಂಭೀರವಾಗಿದ್ದು ಇನ್ನುಳಿದ ಶ್ರೀನಿವಾಸ್ ಎಂಬಾತ ಕಾಲು ಮುರಿತವಾಗಿದೆ. ಮತ್ತೊಂದು ಬೈಕ್‌ನಲ್ಲಿದ್ದ ಸಿದ್ದಗಿರಿ ಮೂಲದ ಯುವಕರಿಗೆ ತಲೆಗೆ ಗಂಭೀರ ಪೆಟ್ಟಾಗಿದೆ.
ಗಾಯಾಳುಗಳಿಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಧಾವಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…