ಮಹಿಳೆಯ ಮಾಂಗಲ್ಯ ಸರ ಅಪಹರಣ
ಸಾಗರ : ಇಲ್ಲಿನ ಇಕ್ಕೇರಿ ರಸ್ತೆಯಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಸ್ಕೂಟಿಯಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋದ ಘಟನೆ ನಡೆದಿದೆ.
ಕೂಲಿ ಕೆಲಸ ಮಾಡುತ್ತಿದ್ದ 60 ವರ್ಷದ ಸೀತಮ್ಮ ಎಂಬ ಮಹಿಳೆ ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ಹೋಗುತ್ತಿದ್ದಾಗ ಶೌಕತ್ ಎಂಬುವವರ ಮನೆ ಎದುರು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಸುಮಾರು 28 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಸೀತಮ್ಮ ಕೂಗಿ ಕೊಳ್ಳುವಷ್ಟರಲ್ಲಿ ಕಳ್ಳರು ಪರಾರಿಯಾಗಿದ್ದು ಈ ಸಂಬಂಧ ಸಾಗರ ನಗರ ಠಾಣೆಯಲ್ಲಿ ಸೀತಮ್ಮ ದೂರು ಸಲ್ಲಿಸಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…