ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ
ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ
ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.
ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…