ಪುತ್ರನ ವಿವಾಹಕ್ಕೆ ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ ಶ್ರೀಗಳಿಗೆ ಅಹ್ವಾನ ನೀಡಿದ ಸಂಸದ ಬಿ.ವೈ.ರಾಘವೇಂದ್ರ
ಪುತ್ರನ ವಿವಾಹಕ್ಕೆ ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ ಸಂಸದ ಬಿ.ವೈ.ರಾಘವೇಂದ್ರ
ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು.
ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರನ್ನು ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ವಿವಾಹ ಸಮಾರಂಭಕ್ಕೆ ಅಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಕೋಣಂದೂರು ಬೃಹನ್ಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು ಸನ್ಮಾನಿಸಿ ಆಶೀರ್ವದಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೋಣಂದೂರು ಕೆ.ಆರ್.ಪ್ರಕಾಶ,ಕುಕ್ಕೆ ಪ್ರಶಾಂತ,ತಾಲ್ಲೂಕ್ ಪಂಚಾಯಿತ್ ಮಾಜಿ ಅಧ್ಯಕ್ಷ ವೀರೇಶ ಅಲುವಳ್ಳಿ, ಶಶಿಕುಮಾರ ಕೋಟೆಗದ್ದೆ, ನಾಗಾರ್ಜುನಸ್ವಾಮಿ ಇನ್ನಿತರರು ಹಾಜರಿದ್ದರು.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…